ದಕ್ಷಿಣ ಕನ್ನಡ | ವಾರದ ಹಿಂದೆ ವಿವಿ ಕುಲಸಚಿವರಾಗಿ ನೇಮಕ; ಮತ್ತೆ ವರ್ಗಾವಣೆ

Date:

Advertisements

ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ 17ನೇ ಕುಲಸಚಿವರಾಗಿ ವಾರದ ಹಿಂದೆ ಅಧಿಕಾರ ಸ್ವೀಕರಿಸಿದ್ದ ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಮೊಹಮ್ಮದ್ ನಯೀಮ್ ಮೊಮಿನ್ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯಲಹಂಕ ವಲಯದ ಜಂಟಿ ಆಯುಕ್ತರಾಗಿ ನಿಯೋಜಿಸಿ ವರ್ಗಾಯಿಸಲಾಗಿದೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯವರಾಗಿದ್ದು, ಬೀದರ್ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹಾಯಕ ಆಯುಕ್ತರಾಗಿ, ವಿಧಾನ ಸೌಧದಲ್ಲಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಸಿ/ಎಸ್‌ಟಿ ಅನುದಾನ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕು; ಡಿವಿಪಿ ಆಗ್ರಹ

Advertisements

ಮೊಮಿನ್ ಅವರ ಈ ವರ್ಗಾವಣೆಗೆ ಕಾರಣ ತಿಳಿದುಬಂದಿಲ್ಲ. ವಿವಿಯಲ್ಲಿ ಖಾಲಿಯಾಗಿರುವ ಕುಲಸಚಿವ ಹುದ್ದೆಯನ್ನು ಮುಂದಿನ ಆದೇಶದವರೆಗೆ ಪರಿಕ್ಷಾಂಗ ಕುಲಸಚಿವ ರಾಜು ಚೆನ್ನನ್ನವರ್ ಪ್ರಭಾರ ನೆಲೆಯಲ್ಲಿ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X