ಮಂಗಳೂರು | ಅರಣ್ಯ ಗಸ್ತುಪಾಲಕ ಜಿತೇಶ್ ಅವರಿಗೆ ಮುಖ್ಯಮಂತ್ರಿ ಪದಕ

Date:

Advertisements

ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.

ಇವರು ಸುಮಾರು 20 ವರ್ಷಗಳಿಂದ ಪಂಜ, ಮಂಗಳೂರು, ಬಂಟ್ವಾಳ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಂಟ್ವಾಳ ವಲಯದಲ್ಲಿ ಗಸ್ತು ಪಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರು ವಿಭಾಗದ ಗಸ್ತು ಪಾಲಕ ಹಾಗೂ ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌: ಸಂಸದ ಕ್ಯಾ.ಬ್ರಿಜೇಶ್ ಚೌಟ

Advertisements

ಇವರ ಅರಣ್ಯ ಇಲಾಖೆಯಲ್ಲಿನ ದಕ್ಷ, ಹಾಗೂ ಪ್ರಾಮಾಣಿಕತೆಯ ಕೆಲಸವನ್ನು ಪರಿಗಣಿಸಿ ಅಕ್ರಮವಾಗಿ ಮರ ಕಡಿಯುವುದು ಮತ್ತು ಕಳ್ಳ ಸಾಗಾಣಿಕೆ ತಡೆಗಟ್ಟುವ ಸಾಧನೆಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X