ಹಾವೇರಿ ಪಟ್ಟಣದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಛೇರಿಯಲ್ಲಿ ನೂತನ ಜಿಲ್ಲಾ ವರಿಷ್ಠಾಧಿಕಾರಿ ಯಶೋದ ಟಿ ವಂಟಗೋಡಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಯಾಲಕ್ಕಿ ಕಂಪಿನ ನಾಡಿಗೆ ಸ್ವಾಗತಿಸಿ ಸಂಘಟನೆಯಿಂದ ಗೌರವಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನೇಮಕ
ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ, ಜಿಲ್ಲಾ ಮಹಿಳಾ ಅಧ್ಯಕ್ಷರು ಗೀತಾಬಾಯಿ ಲಮಾಣಿ, ಜಿಲ್ಲಾ ಉಪಾಧ್ಯಕ್ಷರು ರಾಜಾಭಕ್ಷ ಮಾನೇಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೊಸೂಫ್ ಸೈಕಲಗಾರ, ಜಿಲ್ಲಾ ಯುವ ಘಟಕ ಅಧ್ಯಕ್ಷರು ಖಲಂದರ್ ಎಲೆದಹಳ್ಳಿ, ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಗೌಡರ್, ಹಾವೇರಿ ತಾಲೂಕ ಮಹಿಳಾ ಅಧ್ಯಕ್ಷರು ನಾಗಮ್ಮ ಕಾಳೇರ, ರೇಶ್ಮಾ ಬೀರಬ್ಬಿ, ಹಾಗೂ ಇನ್ನೂ ಅನೇಕ ಕಾರ್ಯಕರ್ತರು ಹಾಜರಿದ್ದರು.