“ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ ಅಳೆಯಬಹುದು”- ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರರ ಈ ಮಾತು ಭೂತಕಾಲ, ವರ್ತಮಾನ ಮತ್ತು ಭವಿಷ್ಯ ಎಂಬ ತ್ರಿಕಾಲಗಳಿಗೂ ಅನ್ವಯಿಸುತ್ತದೆ. ಸಾಮಾನ್ಯವಾಗಿ, ನಾವು ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ದಲಿತ ಸಮುದಾಯ ಮತ್ತು ಇತರ ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಡಿದ ಮಹಾನಾಯಕ ಮತ್ತು ಭಾರತೀಯ ಸಂವಿಧಾನದ ಶಿಲ್ಪಿಯಾಗಿ ಮಾತ್ರ ನೆನಪಿಸಿಕೊಳ್ಳುತ್ತೇವೆ. ಆದರೆ ಅಂಬೇಡ್ಕರ್ ಅವರ ಹೋರಾಟವು ಕೇವಲ ನಿರ್ದಿಷ್ಟ ಸಮುದಾಯವೊಂದಕ್ಕಾಗಿ ಮಾತ್ರವಲ್ಲ, ಇಡೀ…

ಸುಚಿತ್ರಾ ಎಸ್ ಎ
ಮೂಲತಃ ಉಡುಪಿಯವರು. ಸ್ವಲ್ಪ ಕಾಲ ಕರ್ನಾಟಕ ಹೈಕೋರ್ಟಿನಲ್ಲಿ ವಕೀಲಿ ವೃತ್ತಿ ಮಾಡಿದ್ದಾರೆ. ಸದ್ಯ ಜರ್ಮನಿಯ ಮ್ಯೂನಿಚ್ ಟೆಕ್ನಿಕಲ್ ಯುನಿವರ್ಸಿಟಿಯಲ್ಲಿ ಪಿಎಚ್ಡಿ ಮಾಡುತ್ತಿದ್ದಾರೆ.