ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಈಶ್ವರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ರಂಗೇಗೌಡ (68), ಸೋಮವಾರ ಸಂಜೆ ದನ ಮೇಯಿಸಲು ಜಮೀನಿಗೆ ತೆರಳಿದ್ದ ಸಮಯದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ತುಳಿದು ರಂಗೇಗೌಡ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗಾಂಜಾ ಮಾರಾಟ: ಆರೋಪಿಗಳ ಬಂಧನ
ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.