ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಇಟ್ಟುಕೊಂಡು ಬರುತ್ತಿದ್ದ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಭಾನುವಾರ ರಾತ್ರಿ ಚಿಕ್ಕಮಗಳೂರು ನಗರದ 60 ಅಡಿ ರಸ್ತೆಯ ಕಡೆಗೆ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಸ್ಕೂಟಿಯಲ್ಲಿ 1.39 ಗ್ರಾಂ ಗಾಂಜಾ ಇಟ್ಟುಕೊಂಡು ಬರುತ್ತಿದ್ದ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು
ಈ ಕುರಿತು ಡಿ.ವೈ.ಎಸ್.ಪಿ, ಸಿ.ಇ.ಎನ್. ಪೊಲೀಸ್ ಠಾಣೆ ರವರ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ.