ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ

Date:

Advertisements

ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದೆ.

ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ.

ಒಂದು ಪ್ಲಾಸ್ಟಿಕ್‌ ಬ್ಯಾಗ್‌ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಸ್ಥಳಕ್ಕೆ ಡಿಸಿಪಿ ಎಸ್.ಗಿರೀಶ್​ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸದ್ಯ ಬಸ್​ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X