ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮಳೆ | ಜುಲೈ 24 ರಂದು ದ.ಕ. ಜಿಲ್ಲೆಯ ಮೂರು ತಾಲ್ಲೂಕಿನ ಶಾಲಾ ಕಾಲೇಜಿಗೆ ರಜೆ
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುರಿಂದ ಜುಲೈ 24 ರಿಂದ ಜುಲೈ 26ರ ಬೆಳಗ್ಗೆ ವರೆಗೂ ರೆಡ್ ಅಲರ್ಟ್ ಇರಲಿದೆ.
