ಶಿವಮೊಗ್ಗ ನಗರದ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವ ಕಾರಣ ಜು.26 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯ ವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಶಿವಮೊಗ್ಗ | ಜು.26 ರಂದು ವಿದ್ಯುತ್ ವ್ಯತ್ಯಯ
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: