ಜಮ್ಮು ಕಾಶ್ಮೀರ | ನೆಲಬಾಂಬ್ ಸ್ಫೋಟ: ಅಗ್ನಿವೀರ ಹುತಾತ್ಮ

Date:

Advertisements

ನೆಲಬಾಂಬ್ ಸ್ಫೋಟಗೊಂಡು 7 ಜೆಎಟಿ ರೆಜಿಮೆಂಟ್‌ನ ಅಗ್ನಿವೀರ ಲಲಿತ್ ಕುಮಾರ್ ಎಂಬವರು ಹುತಾತ್ಮಕರಾಗಿರುವ ಘಟನೆ ಜುಲೈ 25ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ನಡೆದಿದೆ.

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟ್ ಸೆಕ್ಟರ್‌ನಲ್ಲಿ ಸೇನಾ ಸಿಬ್ಬಂದಿ ಪ್ರದೇಶದಲ್ಲಿ ಗಸ್ತು ನಡೆಸುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಸ್ಫೋಟದ ಬಳಿಕ ಪರಿಸ್ಥಿತಿಯನ್ನು ಪರಿಶೀಲಿಸಲು ಹೆಚ್ಚುವರಿ ಪಡೆಗಳು ಸ್ಥಳಕ್ಕೆ ಧಾವಿಸಿದೆ.

ಇದನ್ನು ಓದಿದ್ದೀರಾ? ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ ಯೋಜನೆ ರದ್ದು ಮಾಡುತ್ತೇವೆ: ಅಖಿಲೇಶ್ ಯಾದವ್

ಇನ್ನು ಭದ್ರತಾ ಅಧಿಕಾರಿಗಳು ಮತ್ತು ಸೇನೆಯ ಜಮ್ಮು ಮೂಲದ ವೈಟ್ ನೈಟ್ (16) ಕಾರ್ಪ್ಸ್ ಕೂಡಾ ಸ್ಫೋಟ ಮತ್ತು ಸ್ಫೋಟದಲ್ಲಿ ಯೋಧ ಹತರಾಗಿರುವುದನ್ನು ದೃಢಪಡಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವೈಟ್ ನೈಟ್ ಕಾರ್ಪ್ಸ್, “2025ರ ಜುಲೈ 25ರಂದು ಕೃಷ್ಣ ಘಾಟಿ ಬ್ರಿಗೇಡ್‌ನ ಸಾಮಾನ್ಯ ಪ್ರದೇಶದಲ್ಲಿ ಗಣಿ ಸ್ಫೋಟ ಸಂಭವಿಸಿದ್ದು ಈ ವೇಳೆ ಗಸ್ತು ತಿರುಗುತ್ತಿದ್ದ 7 ಜೆಎಟಿ ರೆಜಿಮೆಂಟ್‌ನ ಅಗ್ನಿವೀರ ಲಲಿತ್ ಕುಮಾರ್ ಅವರ ಬಲಿದಾನವಾಗಿದ್ದು, ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ಈ ಸಮಯದಲ್ಲಿ ನಾವು ದುಃಖಿತ ಕುಟುಂಬದೊಂದಿಗೆ ನಿಲ್ಲುತ್ತೇವೆ” ಎಂದು ಪೋಸ್ಟ್ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X