ಕಾರ್ಗಿಲ್ ಯುದ್ಧದಲ್ಲಿ ವಿಜಯೋತ್ಸವದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯೋತ್ಸವನ್ನು ಆಚರಿಸಲಾಯಿತು.
ಗದಗ ಪಟ್ಟಣದ ಮಹಾತ್ಮಾ ಗಾಂಧಿ ಸರ್ಕಲ್‌ನಲ್ಲಿ ಕಾರ್ಗಿಲ್ ವಿಜಯೋತ್ಸವದಲ್ಲಿ ನೇಕಾರ ಕ್ರಿಯಾ ಸಮಿತಿ ಅಧ್ಯಕ್ಷರು ರಮೇಶ್ ಹತ್ತಿಕಾಳ ಪಾಲ್ಗೊಂಡು ಮಾಜಿ ಯೋಧರನ್ನು ಸನ್ಮಾನಿಸಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಜಾನುವಾರು; ಅಪಾಯದಿಂದ ಪಾರು
“ದೇಶದ ರಕ್ಷಣೆಗೆ ತಮ್ಮ ಕುಟುಂಬ, ತಮ್ಮ ಪ್ರಾಣವನ್ನು ಲೆಕ್ಕಿಸಿದೆ ಭಾರತದ ದೇಶದ ಗಡಿಗಳನ್ನು ಕಾಯುತ್ತಿರುವ ಯೋಧರಿಂದ ಭಾರತದ ಪ್ರಜೆಗಳು ಸುರಕ್ಷಿತ ಮತ್ತು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ” ಎಂದರು.