ಬೆಂಗಳೂರು | ಬೇಗೂರು ರಸ್ತೆಯಲ್ಲಿರುವ ಕಟ್ಟಡದಲ್ಲಿ ಅಗ್ನಿ ಅವಘಡ

Date:

Advertisements

ಬೆಂಗಳೂರು ನಗರದ ಬೇಗೂರಿನಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೇಗೂರು ರಸ್ತೆಯಲ್ಲಿರುವ ಎಸ್‌ಎಲ್‌ವಿ ಎಂಟರ್‌ಪ್ರೈಸಸ್‌ನ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸಂರ್ಕ್ಯೂಟ್‌ನಿಂದ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಆದರೆ ಖಚಿತ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನು ಓದಿದ್ದೀರಾ? ಉತ್ತರಕಾಶಿ | ಭೀಕರ ಅಗ್ನಿ ಅವಘಡ: ಮಹಿಳೆ ಸಾವು, ಹತ್ತು ಮನೆಗಳು ನಾಶ

ಇನ್ನು ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಸದ್ಯ ತನಿಖೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು...

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ...

Download Eedina App Android / iOS

X