ಚಿಕ್ಕಮಗಳೂರು l ಕಾಡಾನೆ ಸೆರೆ ಕಾರ್ಯಾಚರಣೆ: ಒಂದು ಪುಂಡಾನೆ ಸೆರೆ

Date:

Advertisements

ಕಾಡಾನೆ ದಾಳಿಗೆ ವಾರದಲ್ಲಿ ಎರಡು ಸಾವಿನ ಪ್ರಕರಣ ಕುರಿತು ಸೋಮವಾರ ಬಾಳೆಹೊನ್ನೂರು ಭಾಗದಲ್ಲಿ ಸಂಪೂರ್ಣ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಪರಿಣಾಮವಾಗಿ ನೆನ್ನೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿತ್ತು. ಈಗ ಒಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. 

Screenshot 2025 07 29 21 45 01 97 6012fa4d4ddec268fc5c7112cbb265e7 1

ನರಸಿಂಹರಾಜಪುರ ತಾಲೂಕಿನಲ್ಲಿ ಇಬ್ಬರು ಸಾವನಪ್ಪಿರುವ ಕುರಿತು ತಾಲೂಕಿನಾದ್ಯಂತ ಬಾಳೆಹೊನ್ನೂರು ವ್ಯಾಪ್ತಿಯ ಅರಣ್ಯ ಇಲಾಖೆ ಮುಂಭಾಗದಲ್ಲಿ ಸಾವಿರಾರು ರೈತರು, ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿ ಕಾಡಾನೆಯನ್ನು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ಬಳಿಕ ಸರ್ಕಾರ ಹೆಚ್ಚೆತ್ತುಕೊಂಡು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಬಿಡಾರದಿಂದ ಕುಮ್ಕಿಯ ನಾಲ್ಕು ಆನೆಗಳು ಕಾಡಾನೆ ಸೆರೆಗೆ ಮುಂದಾಗಿದ್ದವು. ಸೋಮವಾರದಿಂದ ಮಧ್ಯಾಹ್ನದಿಂದಲೇ ಆನೆ ಕಾರ್ಯಾಚರಣೆ ಆರಂಭವಾಗಿತ್ತು. 24 ಗಂಟೆಯ ಒಳಗೆ ಖಂಡ್ಯಾ ಹೋಬಳಿಯ ಬಿಳುಕೊಪ್ಪದಲ್ಲಿ ಸೆರೆಯಾಗಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು ಬಂದ್

ಒಂದು ಪುಂಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ ಬಳಿಕ ತಪ್ಪಿಸಿಕೊಂಡು ಎರಡೇ ಬಾರಿ ಅರಿವಳಿಕೆ ಚುಚ್ಚುಮದ್ದಿಗೆ ಆನೆ ಬಿದ್ದಿದ್ದು, ಅಲ್ಲಿಂದ ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಸಧ್ಯಕ್ಕೆ ಆ ಭಾಗದ ಜನರು ನಿಟ್ಟಿಸಿರು ಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X