ರಜೆಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದ ಬಳಿ ನಡೆದಿದೆ. ಸೌರಬ್ ದೌಪದಕರ್ (28) ಮೃತ ದುರ್ದೈವಿ. ಖಾನಾಪುರ – ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಂದ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ. ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಸಿಬ್ಬಂದಿಗಳು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಬೆಳಗಾವಿ : ರಸ್ತೆ ಅಪಘಾತ ರಜೆಗೆ ಬಂದಿದ್ದ ಯೋಧ ಸಾವು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: