ಶಿಕಾರಿಪುರ | ಆನವಟ್ಟಿ ಪೊಲೀಸರಿಂದ ಮನೆಗಳ್ಳತನದ ಆರೋಪಿ ಬಂಧನ

Date:

Advertisements

ಶಿಕಾರಿಪುರ ಉಪವಿಭಾಗದ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಶಕುನವಳ್ಳಿ ಗ್ರಾಮದ ವಾಸಿ ಶಂಭುಲಿಂಗಪ್ಪ ಬಿನ್ ಮಲ್ಲೇಶಪ್ಪ ಅವರ ಮನೆಯ ಬೀಗ ಮುರಿದು ಬೆಡ್‌ರೂಂನಲ್ಲಿಟ್ಟಿದ್ದ ಬೀರುವಿನಲ್ಲಿದ್ದ 8,49,000/- ರೂಪಾಯಿ ಮೌಲ್ಯದ ಬಂಗಾರದ ಮತ್ತು ಬೆಳ್ಳಿಯ ಆಭರಣ ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕ ಸಂಬಂಧಿಸಿದಂತೆ ಪೊಲೀಸರು ಕಳ್ಳನನ್ನು ಬಂಧಿಸಿ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಅಬ್ದುಲ್ ಸತ್ತರ್ ಬಿನ್ ಮೆಹಬೂಬ ಷರೀಫ್ (೨೭) ಬಂಧಿತ ವ್ಯಕ್ತಿ. ಈತ ಹಾನಗಲ್ ತಾಲೂಕು ಶ್ರೀಂಗೇರಿ ಗ್ರಾಮದ ನಿವಾಸಿಯಾಗಿದ್ದಾನೆ.

1001990575

ವಶಕ್ಕೆ ಪಡೆದು ತನಿಖೆ ಕೈಗೊಂಡು ಪ್ರಕರಣದಲ್ಲಿ ಕಳ್ಳತನ ಮಾಡಿದ 8,49,000 ರೂ ಮೌಲ್ಯದ 135 ಗ್ರಾಂ ಚಿನ್ನದ ಮತ್ತು 200 ಗ್ರಾಂ ಬೆಳ್ಳಿಯ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಈ ಕಳ್ಳತನ ಜುಲೈ ೨೫ರ ಮಧ್ಯಾಹ್ನ ಮನೆಯ ಯಜಮಾನ ಬೀಗ ಹಾಕಿ ಜಮೀನಿಗೆ ಹೋದ ವೇಳೆ ಸಂಭವಿಸಿತ್ತು.

Advertisements

ಈ ಬಗ್ಗೆ ಆನವಟ್ಟಿ ಠಾಣೆಗೆ ಮನೆಯ ಯಜಮಾನ ದೂರು ನಡೀದ್ದರು. ಸೊರಬ ಸಿಪಿಐ ರಾಜಶೇಖರ್ ಎಲ್ ಸಿ, ಎಸ್ ಐ ಚಂದನ್ ಪಿ,ಎಸ್,ಐ ನೇತೃತ್ವ್ವದಲ್ಲಿ ಈತನನ್ನು ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X