ಶಿವಮೊಗ್ಗ | ಹೂವಿನ ಮಾರುಕಟ್ಟೆಯ ಒತ್ತುವರಿ ತೆರವು

Date:

Advertisements

ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ ಬಳಿ ಚರ್ಚ್ ಎದುರಿದ್ದ್ದ ಹೂವಿನ ಅಂಗಡಿಗಳನ್ನು ಸೋಮವಾರ ಪೊಲೀಸರು ತೆರವು ಮಾಡಿಸುವ ಮೂಲಕ ಸಂಚಾರಕ್ಕೆ ಅನುಕೂಲ ಕಲ್ಪಿಸಿದ್ದಾರೆ.

ಹೂವಿನ ಮಾರುಕಟ್ಟೆ ಇದ್ದ ಜಾಗದಲ್ಲಿ ಸ್ಮಾರ್ಟ್ ಸಿಟಿಯಿಂದ ಬಹುಮಹಡಿ ವಾಹನ ಪಾರ್ಕಿಂಗ್ ಕಟ್ಟಡಕ್ಕಾಗಿ ಹೂವಿನ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ತಾತ್ಕಾಲಿಕ ಹೂವಿನ ಶೆಡ್‌ಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇವು ದಿನೇ ದಿನೇ ವಿಸ್ತಾರವಾಗುತ್ತಾ ಕಾಲೇಜಿಗೆ ತೆರಳುವ ಮಕ್ಕಳಿಗೆ, ಜನರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುವಂತೆ ಮಾಡಿದ್ದವು. ರಸ್ತೆಯ ಅರ್ಧದವರೆಗೆ ಅಂಗಡಿಗಳನ್ನು ನಿರ್ಮಿಸಿ ಸಂಚಾರಕ್ಕೆ ತೊಂದರೆ ಮಾಡುತ್ತ್ತಿದ್ದರು.

1002008760

ಇವುಗಳೊಟ್ಟಿಗೆ ಇತರೆ ಕೆಲವು ವಸ್ತುಗಳ ಮಾರಾಟದ ಅಂಗಡಿಗಳೂ ಅಲ್ಲಿ ತಲೆ ಎತ್ತಿದ್ದವು. ಅವುಗಳನ್ನೆಲ್ಲ ಸೋಮವಾರ ಮುಂಜಾನೆ ಸಂಚಾರಿ ಪೊಲೀಸರು ತೆರವುಗೊಳಿಸಿದ್ದಾರೆ. ಸದ್ಯ ಫುಟ್ಪಾತ್‌ನಲ್ಲಿ ಈ ಅಂಗಡಿಗಳಿಗೆವೆ. ಅಲ್ಲಿಂದಲೂ ತೆರವುಗೊಳಿಸಿ, ಸಂಚಾರಕ್ಕೆ ಮುಕ್ತ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಹಾಕಲಿಕ್ಕೆ ಬಿಡುವುದು ನಂತರ ತೆಗೆಯುವುದು ಯಾಕೇ, ಹಾಕುವುದಕ್ಕಿಂತ ಮುಂಚಿತವಾಗಿಯೇ ತಡೆದರೆ ಒಳ್ಳೆಯದಲ್ಲವೇ ನಮ್ಮವರು ಬೆರಳು ಕೊಟ್ಟರೆ ಹಸ್ತ ನುಂಗುತ್ತಾರೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X