ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಎಚ್ ಎಎಲ್ ಸಮೀಪ ಸರಣಿ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವರುಣ್ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ಎರಡು ಕಾರು, ಒಂದು ಕ್ಯಾಂಟರ್ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ವರುಣ್ ಮೃತಪಟ್ಟಿದ್ದು ಮತ್ತೋರ್ವ ದಿನೇಶ್ ಎಂಬುವ ರಿಗೆ ಗಂಭೀರ ಗಾಯಗಳಾಗಿವೆ.
ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.