ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ನಾಡಿಗೇರ್ ಓಣಿಯ ಮನೆಯ ಶೌಚಾಲಯದೊಳಗೆ ಇಂದು ಬೆಳಗ್ಗೆ ಪ್ರತ್ಯಕ್ಷವಾಗಿದ್ದ ಅರಣ್ಯ ಸಿಬ್ಬಂದಿ ಚಿರತೆ ಸೆರೆ ಹಿಡಿದಿದ್ದಾರೆ.
ರಾಣೇಬೆನ್ನೂರ ಪಟ್ಟಣದ ಪಿ.ಟಿ.ಕಾಕಿ ಎಂಬವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು
ಡ್ರೋನ್ ಕ್ಯಾಮೆರಾ ಮತ್ತು ಬಲೆ ಬಳಸಿ ಸೆರೆ ಹಿಡಿಯುವ ಯಶಸ್ವಿಯಾಗಿದ್ದಾರೆ.