ಗುಬ್ಬಿ | ನೂತನ ಧ್ವಜಕಟ್ಟೆ ನಿರ್ಮಿಸಿದ ತಹಶೀಲ್ದಾರ್ ಗೆ ನಾಗರಿಕರ ಸನ್ಮಾನ

Date:

Advertisements

ಸ್ವಾಂತಂತ್ರ್ಯ ದಿನಾಚರಣೆ ಮುನ್ನ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನ ಧ್ವಜಕಟ್ಟೆ ನಿರ್ಮಾಣಕ್ಕೆ ನಾಗರೀಕರ ಆಗ್ರಹ ಬಂದ ಹಿನ್ನಲೆ ಕೂಡಲೇ ಸಮ್ಮತಿಸಿದ ತಹಶೀಲ್ದಾರ್ ವೈಯಕ್ತಿಕವಾಗಿ ತಾವೇ ನಿರ್ಮಿಸಿಕೊಡುವುದಾಗಿ ತಿಳಿಸಿ ಹತ್ತು ದಿನದಲ್ಲಿ ಸುಂದರ ಧ್ವಜಕಟ್ಟೆ ನಿರ್ಮಿಸಿಕೊಟ್ಟ ಹಿನ್ನಲೆ ಕೃತಜ್ಞತೆ ಸಲ್ಲಿಸಿದ ಗುಬ್ಬಿ ಜನತೆ ನಾಗರೀಕ ಸನ್ಮಾನ ನೆರವೇರಿಸಿದರು

79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಪಟ್ಟಣದ ನಾಗರೀಕರು ತಾಲ್ಲೂಕು ದಂಡಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಆರತಿ.ಬಿ ಅವರಿಗೆ ಸನ್ಮಾನ ನೆರವೇರಿಸಿದರು. ಆರು ದಶಕದ ಧ್ವಜಕಟ್ಟೆ ಬದಲಾಗಿ ಆಧುನಿಕ ಸ್ಪರ್ಶದ ಸ್ಟೀಲ್ ಧ್ವಜ ಸ್ತಂಭ ಸುಂದರವಾಗಿ ಗ್ರಾನೆಟ್ ಕಟ್ಟೆ ನಿರ್ಮಿಸಿ ಜೂನಿಯರ್ ಕಾಲೇಜು ಮೈದಾನಕ್ಕೆ ಅತ್ಯಕರ್ಶಕವಾಗಿ ಜನರನ್ನು ಸೆಳೆದಿದೆ. ಈ ಕಾರಣ ತಹಶೀಲ್ದಾರ್ ಆರತಿ.ಬಿ ಮೇಡಂ ಅವರಿಗೆ ಗುಬ್ಬಿ ಜನರ ಪರವಾಗಿ ನಾಗರೀಕ ಸನ್ಮಾನ ನೆರವೇರಿಸಿದ್ದೇವೆ ಎಂದು ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಸದಸ್ಯ ಜಿ.ಸಿ.ಕೃಷ್ಣಮೂರ್ತಿ, ಗುಬ್ಬಿ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷ ಎಚ್.ಡಿ.ಯಲ್ಲಪ್ಪ, ಸಲೀಂಪಾಷ, ಜಿ.ಆರ್.ರಮೇಶ್, ಗೋಪಾಲ್ ಅರಸ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕಾಂತರಾಜ್ ಇತರರು ಇದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X