ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ GHPS ಸರ್ಕಾರಿ ಶಾಲೆಯಲ್ಲಿ ಎರಡು ಕೊಠಡಿಗಳು ಅವಶ್ಯಕತೆ ಇದ್ದು. ಈ ಸಂಬಂಧ ಶಾಲೆಯ ಎಸ್ ಡಿ ಎಂ ಸಿ ಹಾಗೂ ಪೋಷಕರ ಮನವಿಗೆ ಸ್ಪಂದಿಸಿ,
ರೌಂಡ್ ಟೇಬಲ್ ಇಂಡಿಯಾ ಸಂಸ್ಥೆಯು ಭದ್ರಾವತಿಯ ಹೊಸ ಸಿದ್ದಾಪುರ GHPS ಸರ್ಕಾರಿ ಶಾಲೆಯಲ್ಲಿ ತುಂಬಾ ಅವಶ್ಯಕತೆ ಇರುವ ಎರಡು ಕೊಠಡಿಗಳ ನಿರ್ಮಾಣಕ್ಕೆ ಸ್ವತಂತ್ರ ದಿನಾಚರಣೆಯಂದು ಭೂಮಿ ಪೂಜೆ ನೆರವೇರಿಸಿದ್ದಾರೆ.
ಶಾಲೆಯ ಆಡಳಿತ ಮಂಡಳಿ, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ವಿದ್ಯಾರ್ಥಿಗಳಿಗೆ ಕೊಠಡಿಗಳ ಅನುಕೂಲವಾಗಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
Just wish to say your article is as surprising The clearness in your post is just cool and i could assume youre an expert on this subject Fine with your permission allow me to grab your RSS feed to keep updated with forthcoming post Thanks a million and please keep up the enjoyable work
Fantastic site Lots of helpful information here I am sending it to some friends ans additionally sharing in delicious And of course thanks for your effort