ಚಿಕ್ಕಮಗಳೂರು l ಮಲೆನಾಡಿನಲ್ಲಿ ಕಾಡಾನೆ ಹಾವಳಿ: ಜನರಲ್ಲಿ ಭಯದ ವಾತಾವರಣ

Date:

Advertisements

ಮಲೆನಾಡಿನಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೇ ಆನೆ ದಾಳಿಯಿಂದ ಕಾರ್ಮಿಕರು ಸಾವನಪ್ಪಿದ್ದರು. ಬಾಳೆಹೊನ್ನೂರ್ ಬಂದ್ ನಂತರ ಎರಡು ಆನೆಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ ಖಂಡಿತ್ತು. ಆದರೇ, ಇತ್ತೀಚಿನ ದಿನಗಳಲ್ಲಿ ಆನೆಗಳ ಕಾಟ ಹೆಚ್ಚಾಗಿದೆ.

Screenshot 2025 08 18 08 57 53 57 6012fa4d4ddec268fc5c7112cbb265e7

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ವ್ಯಾಪ್ತಿಯಲ್ಲಿ ಗ್ರಾಮ, ಕುಗ್ರಾಮ, ನಗರ, ಪಟ್ಟಣಗಳಲ್ಲಿ ಮನುಷ್ಯರಂತೆ ಆನೆಗಳು ಓಡಾಡುತ್ತ ಇದ್ದಾವೆ. ಜಯಪುರ, ಅಗಲಗಂಡಿ, ಹೇರೂರು, ಸಿಗೋಡು, ಹಾಗೆಯೇ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ಕಾಣಿಸಿಕೊಳ್ಳುತ್ತಿದೆ. ಮುಂದಿನ ದಿನದಲ್ಲಿ ಬಾಳೆಹೊನ್ನೂರು ಕಡೆ ಪ್ರಯಾಣ ಬೆಳೆಸುತ್ತವೆಂದು ಸಾರ್ವಜನಿಕರು ಈದಿನ.ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು: ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Advertisements

ಕಾಡಾನೆಯಿಂದ ಜನರು ಬೇಸತ್ತಿದ್ದಾರೆ. ಆದಷ್ಟು ಬೇಗ ಅರಣ್ಯ ಇಲಾಖೆಯಿಂದ ಸೂಕ್ತ ಕ್ರಮ ವಹಿಸಬೇಕು. ಕಾಡಾನೆಗಳನ್ನು ಹಿಡಿದು ಬೇರೆ ಕಾಡಿಗೆ ಬಿಡಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

Download Eedina App Android / iOS

X