ಕೊಪ್ಪಳ | ಶರಣರ ಸತ್ಸಂಗ, ಅನುಭಾವದಿಂದ ಅಲೌಕಿಕ ಆನಂದ ದೊರೆಯುತ್ತದೆ: ಸಾಹಿತಿ ಅರುಣಾ ನರೇಂದ್ರ

Date:

Advertisements

ಮನುಷ್ಯ ದುರಾಸೆಯಿಂದ ಅನ್ಯಮಾರ್ಗ ತುಳಿದು ಹಣ ಗಳಿಸಿದರೆ ಅದು ಪಾಪದ ಹಣವಾಗುತ್ತದೆ. ಹಣ, ಆಸ್ತಿಗಿಂತ ಮಾನವನಿಗೆ ಒಳ್ಳೆಯ ವ್ಯಕ್ತಿತ್ವ ಗೌರವವನ್ನು ನೀಡುತ್ತದೆ. ಶರಣರು ಭ್ರಷ್ಟಾಚಾರದ ವಿರೋಧಿಯಾಗಿದ್ದರು ಎಂದು ಸಾಹಿತಿ ಅರುಣಾ ನರೇಂದ್ರ ಹೇಳಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಹೊಸಳ್ಳಿ ರಸ್ತೆಯಲ್ಲಿರುವ ಶಿವಲೀಲಾ ಸಿ ಎಂ ಮತ್ತು ಬಸವರಾಜಯ್ಯ ಶಿಕ್ಷಕ ದಂಪತಿ ಮನೆಯಲ್ಲಿ ವಚನ ಶ್ರಾವಣದ 23ನೇ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ’ ಹಾಗೂ ‘ಸತ್ಯ ಶುದ್ಧವಿಲ್ಲದುದು ಕಾಯಕವಲ್ಲʼ ಎನ್ನುವ ಶರಣೆ ಕಾಳವ್ವೆಯ ವಚನ ನಿರ್ವಚನ ಮಾಡುತ್ತ ಶರಣರ ತತ್ವ ವಿಚಾರಗಳನ್ನು ಹಂಚಿಕೊಂಡರು.

“ಶ್ರಾವಣ ಮಾಸದಲ್ಲಿ ನಮ್ಮ ಮನೆಯಲ್ಲಿ ನಡೆಯತ್ತಿರುವ 23ನೇ ವಚನ ಶ್ರಾವಣ ಕಾರ್ಯಕ್ರಮ ಶರಣರ ವಚನಗಳ ಸಂದೇಶವನ್ನು ಅಂತರ್ಗತವಾಗಿ ರೂಢಿಸಿಕೊಳ್ಳಬೇಕು ಹಾಗೂ ರೂಪಿಸಿಕೊಳ್ಳಬೇಕು. ಅವರ ಸಮಾನತೆಯ ಸಂದೇಶಗಳನ್ನು ಪಸರಿಸಬೇಕು. ಇದನ್ನು ಅರುಹುವ ಜರೂರು ಇದೆ” ಎಂದು ಶಿವಲೀಲಾ ಸಿ ಎಂ ಅಭಿಪ್ರಾಯಪಟ್ಟರು.

Advertisements

ಈ ಸುದ್ದಿ ಓದಿದ್ದೀರಾ? ಸೆ. 1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಭೇಟಿ

ಈ ವೇಳೆ ಅರುಣಾ ನರೇಂದ್ರ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯದರ್ಶಿ ಶ್ರೀಶೈಲ ಪಟ್ಟಣ ಶೆಟ್ಟಿ, ಗಂಗಾವತಿಯ ಎಲ್ಲ ಬಸವಪರ ಸಂಘಟನೆಗಳ ಪದಾಧಿಕಾರಿಗಳು, ಬಸವ ಅನುಯಾಯಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Somebody essentially lend a hand to make significantly posts I might state That is the very first time I frequented your web page and up to now I surprised with the research you made to create this particular put up amazing Excellent job

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X