ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ ಕಾರಣ ಬೆಳಗಾವಿ ಜಿಲ್ಲೆಯ ಬೆಳಗಾವಿ,ಬೈಲಹೊಂಗಲ,ಕಿತ್ತೂರು ಖಾನಾಪುರ,ಸವದತ್ತಿ, ಬೈಲಹೊಂಗಲ, ಚಿಕ್ಕೋಡಿ,ಹುಕ್ಕೇರಿ ತಾಲೂಕಿನ ಎಲ್ಲ ಅಂಗನವಾಡಿ,ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ.