ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸಕ್ರೆಬೈಲ್ ಸುತ್ತಮುತ್ತ ಒಂಟಿ ಸಲಗ ಪ್ರತ್ಯಕ್ಷ
ಗದಗ ಜಿಲ್ಲೆಯಲ್ಲಿ ಹೆಚ್ಚು ಮಳೆ ಆಗುತ್ತಿರುರುವುದರಿಂದ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಪ್ರೌಡ ಶಾಲೆಗಳು ಹಾಗೂ ಕಾಲೇಜುಗಳಿಗೆ ದಿನಾಂಕ 19.08.2025 ಮಂಗಳವಾರದಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ತಿಳಿಸಿದ್ದಾರೆ.