ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

Date:

Advertisements

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-27 ರಲ್ಲಿ ಬುಧವಾರ ನಡೆದಿದೆ.

ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಅದಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನದ ಬರಾನ್ ಮತ್ತು ಮಧ್ಯಪ್ರದೇಶದ ವಿವಿಧ ಭಾಗಗಳಿಂದ ರಾಜ್ಸಮಂದ್‌ಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತ ಸಂಭವಿಸಿದೆ.

ಇದನ್ನು ಓದಿದ್ದೀರಾ? ರಾಜಸ್ಥಾನ | ಆಟೋ-ಬಸ್‌ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ

Advertisements

ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರು ಮತ್ತು ಗಾಯಾಳುಗಳ ಗುರುತು ಮತ್ತು ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ...

ಮುಂಬೈ | ಭಾರೀ ಮಳೆಗೆ ಹಳಿಯಲ್ಲೇ ಸಿಲುಕಿದ ಎರಡು ಮೊನೋ ರೈಲು: 782 ಪ್ರಯಾಣಿಕರ ರಕ್ಷಣೆ

ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ....

Download Eedina App Android / iOS

X