ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ಆಗಿದೆ.
ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 11 ವಾರ್ಡ್ ಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 5ಸ್ಥಾನ, ಬಿಜೆಪಿ 6 ಸ್ಥಾನಗಳಲ್ಲಿ ಜಯ ಸಾಧಿಸಿದೆ.
ಇದನ್ನ ಓದಿದ್ದೀರಾ?ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ
ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ತೀವ್ರ ಪ್ರತಿಷ್ಠೆಗೆ ತೆಗೆದುಕೊಂಡಿದ್ದ, ಈ ಚುನಾವಣೆಯಲ್ಲಿ ಪಕ್ಷದೊಳಗಿನ ಅಸಮಾಧಾನದಿಂದ ಕಾಂಗ್ರೆಸ್ ಸೋಲು ಕಂಡಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ 5 ಕಾಂಗ್ರೆಸ್ ಶಾಸಕರಿದ್ದರೂ, ಅಜ್ಜಂಪುರದ ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿಯಲು ಬಿಜೆಪಿ ಯಶಸ್ವಿಯಾಗಿದೆ
https://shorturl.fm/07vRg