ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

“ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಸಂಜೆ ಪ್ರತಿಕ್ರಿಯೆ ನೀಡಿದ ಡಿಸಿಎಂ, “ಕರಾವಳಿ ಭಾಗದ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಸಚಿವರುಗಳ ಜೊತೆ ಮೊಟ್ಟ ಮೊದಲ ಸಭೆ ನಡೆಸಲಾಯಿತು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಸೇರ್ಪಡೆ: ಡಿಸಿಎಂ ಡಿ.ಕೆ.ಶಿವಕುಮಾರ್

Advertisements

“ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ಭರವಸೆ ನೀಡಿದರು.

dcm1

“ಮೊಟ್ಟ ಮೊದಲ ಸಭೆ ನಡೆಸಲಾಗಿದ್ದು, ಅಧಿಕಾರಿಗಳೂ ಸಭೆಯಲ್ಲಿ ಹಾಜರಿದ್ದರು. ಪರಿಹಾರೋಪಾಯಗಳ ಬಗ್ಗೆ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

Download Eedina App Android / iOS

X