ಸಾಕ್ಷಿ ದೂರುದಾರನಿಗೆ ಆಶ್ರಯ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್‌ಐಟಿ ಶೋಧ

Date:

Advertisements

ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ತಿಮರೋಡಿ ನಿವಾಸಕ್ಕೆ ವಿಶೇಷ ತನಿಖಾ ತಂಡ(ಎಸ್‌ಐಟಿ) ತಂಡ ತೆರಳಿದ್ದು ಶೋಧ ನಡೆಸಿದೆ. ಸಾಕ್ಷಿ ದೂರುದಾರನ ಸಮೇತವಾಗಿ ತಿಮರೋಡಿ ನಿವಾಸಕ್ಕೆ ಎಸ್‌ಐಟಿ ತಂಡ ಬಂದಿದೆ ಎಂದು ಹೇಳಲಾಗಿದೆ.

ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25ರಂದು ಸರ್ಚ್ ವಾರಂಟ್ ಪಡೆದ ಎಸ್‌ಐಟಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆಗಸ್ಟ್ 26ರ ಬೆಳಗ್ಗೆ 9.30ಕ್ಕೆ ಆರೋಪಿ ದೂರುದಾರರನ ಜೊತೆಯಲ್ಲಿ ಬಂದು ತಿಮರೋಡಿ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಹೈಕೋರ್ಟ್ ಆದೇಶ ವದಂತಿ; ‘ಮಾಹಿತಿ ಇಲ್ಲ’ ಎಂದ ದ.ಕ. ಎಸ್‌ಪಿ

Advertisements

ಆರೋಪಿ ದೂರುದಾರನಿಗೆ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಕಳೆದ ಎರಡು ತಿಂಗಳಿಂದ ಆಶ್ರಯ ನೀಡಲಾಗಿತ್ತು. ದೂರುದಾರನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಎಸ್‌ಐಟಿ ತಂಡ ತಿಮರೋಡಿ ನಿವಾಸಕ್ಕೆ ತೆರಳಿದೆ ಎನ್ನಲಾಗಿದೆ.

ತಿಮರೋಡಿ ಮನೆ ಮಾತ್ರವಲ್ಲದೆ ಅವರ ಸಹೋದರ ಮೋಹನ್ ಶೆಟ್ಟಿಯವರ ಮನೆಯಲ್ಲಿಯೂ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜಿಲ್ಲಾಧಿಕಾರಿಗಳಿಂದ, ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಜಾಗೃತಿ ಅಭಿಯಾನದ ಪೋಸ್ಟರ್ ಬಿಡುಗಡೆ

ಶಿವಮೊಗ್ಗ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು....

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ...

ದ.ಕ. | ಹೊಂಡ ಗುಂಡಿಗಳಿಗೆ ಬಿದ್ದು ವಾಹನ ಸವಾರರು ಮೃತಪಟ್ಟರು ಜನಪ್ರತಿನಿಧಿಗಳಿಗೆ ಲೆಕ್ಕವಿಲ್ಲ: ಡಿವೈಎಫ್ಐ

ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ...

ಬೀದರ್‌ | ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು : ನಿವೃತ್ತ ನ್ಯಾ. ಶಿವರಾಜ ಪಾಟೀಲ್

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು...

Download Eedina App Android / iOS

X