ಬೀದರ್‌ | ₹5 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ಇಬ್ಬರ ಬಂಧನ

Date:

Advertisements

ಮಹಾರಾಷ್ಟ್ರದಿಂದ ಅಕ್ರಮವಾಗಿ ₹5.25 ಲಕ್ಷ ಮೌಲ್ಯದ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವಕಲ್ಯಾಣ ನಗರ ಠಾಣೆ ಪೊಲೀಸರು ಬಂಧಿಸಿ, ಅವರಿಂದ ಗಾಂಜಾ ಜಪ್ತಿ ಮಾಡಿದ್ದಾರೆ.

ಬಸವಕಲ್ಯಾಣ ನಗರ ಠಾಣೆಯ ವ್ಯಾಪ್ತಿಯ ಖಾನಾಪುರ ಶಿವಾರದ ರಾಜಮಾತಾ ಜೀಜಾವು ನಗರ ಲೇಔಟ್‌ ಸಮೀಪದಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಕುರಿತು ಖಚಿತ ಮಾಹಿತಿ ಮೇರೆಗೆ ಬಸವಕಲ್ಯಾಣ ನಗರ ಠಾಣೆ ಪಿಎಸ್ಐ ಚಂದ್ರಶೇಖರ್‌ ನಾರಾಯಣಪುರ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದೆ.

ʼಬಂಧಿತರಿಂದ ₹5.25 ಲಕ್ಷ ಮೌಲ್ಯದ 5.25 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆʼ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಇದನ್ನೂ ಓದಿ : ಬೀದರ್‌ | ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಗೌಸೋದ್ದಿನ್‌, ವಿನೋದ, ಸೀಮನ್‌, ನಾಗರಾಜ, ಧರೆಪ್ಪಾ, ಶ್ರೀಕಾಂತ, ಭಾಗ್ಯವಂತ, ಮುತ್ತಪ್ಪಾ ಹಾಗೂ ನಜಬ್‌ ಕಾಜ್ಮಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ: ಪ್ರಾಣಿ ವಧೆ ಹಾಗೂ ಮೀನು-ಮಾಂಸ ಮಾರಾಟ ನಿಷೇಧ

"ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು ಬುಧವಾರ ಪ್ರಾಣಿ ವಧೆ...

ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ...

ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ವಿಜಯಪುರ-ಬಬಲೇಶ್ವರ ಮತ್ತು ಬಬಲೇಶ್ವರ-ವಿಜಯಪುರ ನಡುವೆ ಆಗಸ್ಟ್ 27 ರಿಂದ ಸಾಮಾನ್ಯ ಸಾರಿಗೆ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ....

Download Eedina App Android / iOS

X