“ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು ಬುಧವಾರ ಪ್ರಾಣಿ ವಧೆ ಹಾಗೂ ಮೀನು, ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ” ಎಂದು ಹಾವೇರಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ₹5 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ಇಬ್ಬರ ಬಂಧನ
“ಅಂದು ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಬೇಕು. ತಪ್ಪಿದಲ್ಲಿ ಅಂಗಡಿಯವರ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.