ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Date:

Advertisements

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಗುತ್ತಿಗೆ ಆಧಾರದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಕರೆಯಲಾಗಿದೆ ” ಎಂದು ಜಿಲ್ಲಾ ಕುಷ್ಟ ರೋಗ ನಿರ್ಮೂಲನ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.

“ನ್ಯೂರಾಲಾಜಿಸ್ಟ್ / ಫಿಜಿಷಿಯನ್ / ವೈದ್ಯಕೀಯ ಅಧಿಕಾರಿ-01 , ಫಿಜಿಯೋಥೆರಪೀಸ್ಟ್ -01 , ಸ್ಪೀಚ್ ಥೆರಪಿಸ್ಟ್-01, ಕ್ಲಿನಿಕಲ್ ಸೈಕಾಲಾಜಿಸ್ಟ್ -01 , ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಾಗುವುದು.

“ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ -101, ಜಿಲ್ಲಾಡಳಿತ ಭವನ ಗದಗ ದಲ್ಲಿ ನೇರ ಸಂದರ್ಶನ ಕರೆಯಲಾಗಿದೆ. 

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ಗಣೇಶ ಚತುರ್ಥಿ: ಪ್ರಾಣಿ ವಧೆ ಹಾಗೂ ಮೀನು-ಮಾಂಸ ಮಾರಾಟ ನಿಷೇಧ

“ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://gadag.nic.in  ನಲ್ಲಿ ವೀಕ್ಷಿಸಬಹುದು” ಎಂದು ಜಿಲ್ಲಾ ಕುಷ್ಟ ರೋಗ ನಿರ್ಮೂಲನ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Download Eedina App Android / iOS

X