ಅಬುಧಾಬಿ | ನೂತನ ಕಚೇರಿಗೆ ಸ್ಥಳಾಂತರಗೊಂಡ ಬಿಎಲ್‌ಎಸ್ ಅಂತಾರಾಷ್ಟ್ರೀಯ ಕೇಂದ್ರ

Date:

Advertisements

ಬಿಎಲ್‌ಎಸ್ ಅಂತಾರಾಷ್ಟ್ರೀಯ ಕೇಂದ್ರವನ್ನು ಅಲ್ ರೀಮ್‌ನ ಶಮ್ಸ್ ಬೂಟಿಕ್ ಮಾಲ್‌ನಿಂದ ಹೊಸ ವಿಳಾಸಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಬುಧಾಬಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ಹಂಚಿಕೊಂಡಿದೆ.

ಈ ಬಗ್ಗೆ ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಅಬುಧಾಬಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು, ಆಗಸ್ಟ್ 25ರಿಂದ ಬಿಎಲ್‌ಎಸ್ ಅಂತಾರಾಷ್ಟ್ರೀಯ ಕೇಂದ್ರವು ವಾಫ್ರಾ ಸ್ಕ್ವೇರ್ ಕಟ್ಟಡ, 3ನೇ ಮಹಡಿ, ಕಚೇರಿ ಸಂಖ್ಯೆ 342, ಅಲ್ ರೀಮ್ ದ್ವೀಪ, ಅಬುಧಾಬಿ ಇಲ್ಲಿ ಕಾರ್ಯ ನಿರ್ವಹಣೆ ಮಾಡಲು ಪ್ರಾರಂಭಿಸಿದೆ ಎಂದು ತಿಳಿಸಿದ್ದಾರೆ.

ಪಾಸ್‌ಪೋರ್ಟ್, ವೀಸಾ ಮತ್ತು ಇತರ ಕಾನ್ಸುಲರ್ ಸೇವೆಗಳನ್ನು ಬಯಸುವ ಅರ್ಜಿದಾರರು ಜಾರಿಗೆ ಬರುವ ದಿನಾಂಕದಿಂದ ಹೊಸ ಆವರಣಕ್ಕೆ ಭೇಟಿ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಟ್ರಂಪ್ ಸುಂಕ | ಇಂದಿನಿಂದ ಭಾರತದ ಸರಕುಗಳಿಗೆ 50% ತೆರಿಗೆ ಜಾರಿ; ಅಮೆರಿಕ ನೋಟಿಸ್‌

ಬಿಎಲ್‌ಎಸ್ ಕೇಂದ್ರವು ಭಾರತದ ರಾಯಭಾರ ಕಚೇರಿಗೆ ಹೊರಗುತ್ತಿಗೆ ಮತ್ತು ಇತರೆ ಸೇವೆಗಳನ್ನು ಒದಗಿಸುತ್ತಿದೆ. ಯುಎಇಯಲ್ಲಿರುವ ಭಾರತೀಯರಿಗೆ ಎಲ್ಲ ರೀತಿಯ ಸೇವೆಗಳನ್ನು ಬಿಎಲ್‌ಎಸ್ ಕೇಂದ್ರವು ನಿರಂತರವಾಗಿ ನೀಡುತ್ತಾ ಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ಹೊರಗೆ ತಯಾರಾದ ಸಿನಿಮಾಗಳಿಗೆ ಶೇ. 100 ಸುಂಕ: ಟ್ರಂಪ್ ಘೋಷಣೆ

ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು...

ಅಮೆರಿಕಕ್ಕೆ ವಾಪಸಾಗುತ್ತಿರುವ ಭಾರತೀಯರ ವಿರುದ್ದ ‘Clog The Toilet’ ವರ್ಣಭೇದ ಅಭಿಯಾನ; ಏನಿದು?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್‌-1ಬಿ(H-1B) ವೀಸಾಗಳಿಗೆ $100,000 ಶುಲ್ಕವನ್ನು ಘೋಷಿಸಿದ...

ಗಾಜಾದಲ್ಲಿ ಮುಂದುವರೆದ ಇಸ್ರೇಲ್ ಕ್ರೌರ್ಯ; 59 ಪ್ಯಾಲೆಸ್ತೀನಿಯರು ಸಾವು

ಗಾಜಾದಲ್ಲಿ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ವಾಯುದಾಳಿ ಮತ್ತು ಗುಂಡಿನ ದಾಳಿ ನಡೆಸಿದೆ....

ಪಾಕಿಸ್ತಾನ ಪಡೆ ಮತ್ತು ಟಿಟಿಪಿ ನಡುವೆ ಘರ್ಷಣೆ; 17 ಮಂದಿ ಸಾವು

ಪಾಕಿಸ್ತಾನ ಪಡೆಗಳು ಮತ್ತು ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನಡುವೆ ಘರ್ಷಣೆ...

Download Eedina App Android / iOS

X