ವಿದ್ಯುತ್ ತಂತಿ ತಗುಲಿ ಪ್ಯಾನಲ್ ಬೋರ್ಡ್ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ನಗರ ಜಯನಗರ ಬಡಾವಣೆಯಲ್ಲಿ ನಡೆದಿದೆ.
ವಿದ್ಯುತ್ ಸ್ಪರ್ಶ ಶ್ರೀನಿವಾಸ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಅವರ ನೇತೃತ್ವದ ತಂಡ ಬೆಂಕಿ ನಂದಿಸಿದ್ದಾರೆ. ದೊಡ್ಡ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಪ್ರವಾಸ ತಾಣಗಳಲ್ಲಿ ತ್ಯಾಜ್ಯ ನಿರ್ವಹಣೆಗೆ ಹೊಸ ಯೋಜನೆ
ಈ ಕುರಿತು ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಅಧಿಕಾರಿಗಳು ತೆರಳಿ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ಸಾರ್ವಜನಿಕರು ಅಭಿನಂದಿಸಿದ್ದಾರೆ.