ಕಾರು ಓಡಿಸುತ್ತ ಯುವತಿ ಮುಂದೆಯೇ ಚಾಲಕ ಹಸ್ತಮೈಥುನ, ಪೊಲೀಸರಿಂದ ಬಂಧನ

Date:

Advertisements

ದೆಹಲಿಯಲ್ಲಿ ಯುವತಿಯೊಬ್ಬಳು ಕ್ಯಾಬ್ ಬುಕ್ ಮಾಡಿಕೊಂಡು ಕಾಲೇಜಿಗೆ ಹೋಗುವ ವೇಳೆ ಕಾರು ಚಾಲಕ ಹಸ್ತಮೈಥುನ ಮಾಡಿಕೊಂಡಿದ್ದು, ಯುವತಿ ದೂರಿನ ಮೇಲೆ ಚಾಲಕನನ್ನು ಬಂಧಿಸಲಾಗಿದೆ.

ಸೋಮವಾರ ಮೌರಿಸ್‌ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಸ್ತಮೈಥುನ ಮಾಡಿಕೊಂಡ ಆರೋಪದ ಮೇಲೆ 48 ವರ್ಷದ ಕ್ಯಾಬ್ ಚಾಲಕನನ್ನು ಬುಧವಾರ ಬಂಧಿಸಲಾಗಿದೆ.

ಕಾಲೇಜು ವಿದ್ಯಾರ್ಥಿನಿ ಲಿಖಿತ ದೂರು ನೀಡಿದ ನಂತರ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಲೋಮ್ ಶಂಕರ್ ಎಂದು ಗುರುತಿಸಲಾಗಿದೆ. ಕಾರು ಚಾಲಕ ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಬಂಧನ ಜೊತೆಗೆ ಆತನ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ದೆಹಲಿಯಲ್ಲಿರುವ ತನ್ನ ಕಾಲೇಜಿಗೆ ಹೋಗಲು ಮಹಿಳೆ ಕ್ಯಾಬ್ ಬುಕ್ ಮಾಡಿದ್ದಾಳೆ. ಚಾಲಕ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಗಮನಿಸಿದಾಗ, ಅವಳು ವಾಹನದಿಂದ ಇಳಿದು ನಂತರ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾಳೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೋಹಾ | ಕರ್ನಾಟಕ ಸಂಘ ಕತಾರ್, ಐಸಿಸಿ ಸಹಯೋಗದೊಂದಿಗೆ ‘ಎಂಜಿನಿಯರ್ಸ್‌ ಡೇ’ ಆಚರಣೆ

ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ 164ನೇ ಜನ್ಮದಿನದ ಅಂಗವಾಗಿ, ಕರ್ನಾಟಕ...

ಭಾರತ-ಭೂತಾನ್ ನಡುವೆ 2 ಗಡಿಯಾಚೆಗಿನ ರೈಲು ಯೋಜನೆ ಘೋಷಣೆ

ಭೂತಾನ್ ಮತ್ತು ಭಾರತದ ನಡುವೆ ಎರಡು ಗಡಿಯಾಚೆಗಿನ ರೈಲು ಸಂಪರ್ಕ ನಿರ್ಮಿಸುವ...

ಭಯೋತ್ಪಾದಕ ಸಂಘಟನೆ ಸಾಲಿಗೆ ಬಿಷ್ಣೋಯ್ ಗ್ಯಾಂಗ್: ಕೆನಡಾ ಸರ್ಕಾರ ಘೋಷಣೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಕೆನಡಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು,...

ಅಮೆರಿಕದ ಹೊರಗೆ ತಯಾರಾದ ಸಿನಿಮಾಗಳಿಗೆ ಶೇ. 100 ಸುಂಕ: ಟ್ರಂಪ್ ಘೋಷಣೆ

ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು...

Download Eedina App Android / iOS

X