ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆಯ ಓಂಕಾರೇಶ್ವರ ದೇವಾಲಯ ಆವರಣದಲ್ಲಿ ಮಹಾ ಗಣಪತಿ ವಿಸರ್ಜನೆ ವೇಳೆ ಡಿಜೆ ಬಳಕೆ ಮಾಡಿರುವ ಕಾರಣ ಎಫ್‌ಐಆರ್ ದಾಖಲಿಸಲಾಗಿದೆ.
ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಡಿಜಿ ಬಳಕೆ ಮಾಡಿದ್ದ ಕಾರಣ ಡಿಜೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಸಹಜ ಸಾವು
ಶಬ್ದ ಮಾಲಿನ್ಯ, ಸಾರ್ವಜನಿಕ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟುಮಾಡಿದ ಆರೋಪದಡಿ (BNS) 285, 292 ಹಾಗೂ 92(d) (h) ಸೆಕ್ಷನ್‌ಗಳ ಅಡಿಯಲ್ಲಿ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.