ಗದಗ | ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿದದಿಂದ ಬೆಂಗಳೂರಿಗೆ ಬೈಕ್ ರ‌್ಯಾಲಿ

Date:

Advertisements

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾಡಳಿತ ಭವನದಿಂದ ಬೆಂಗಳೂರಿಗೆ ಸೆ.14ರಂದು ರವಿವಾರದಂದು ಬೈಕ್ ರ‌್ಯಾಲಿ ಏರ್ಪಡಿಸಿದ್ದರು.

ಈ ವೇಳೆ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಬೈಕ್ ರ‌್ಯಾಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಪಾಟೀಲ್ ಚಾಲನೆ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X