ಚಿಕ್ಕಮಗಳೂರು | ಗಾಂಜಾ ಮಾರಾಟದಿಂದ ಯುವಕರು ಬಲಿ; ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್‌ ಆಗ್ರಹ

Date:

Advertisements

“ನಶಾಮುಕ್ತ ಬೀರೂರು ನಿರ್ಮಾಣ ಮಾಡುವ ಉದ್ದೇಶದಿಂದ ಗಾಂಜಾ ಮಾರಾಟ ಹಾಗೂ ಸೇವನೆಯಿಂದ ಸಮಾಜದ ಭವಿಷ್ಯ ಹಾಳಗುತ್ತಿದೆ. ಯುವಕರು ಬಲಿಯಾಗುತ್ತಿದ್ದಾರೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಜಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಹೋಬಳಿಯಲ್ಲಿ ವ್ಯಾಪಕವಾಗಿ ಗಾಂಜಾ ಸೇವನೆ ಮತ್ತು ಮಾರಾಟ ತಡೆಗಟ್ಟುವಂತೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಸಂಘಟನೆಯ ಕಾರ್ಯಕರ್ತರು ಬೀರೂರು ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಗಣತಿದಾರರು ‘ಹಳ್ಳಿಕಾರ’ ಎಂದು ನಮೂದಿಸಿ: ಕೋಟೆ ಸೋಮಣ್ಣ ಮನವಿ

“ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಜೊತೆಗೆ ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಕಾರ್ಯಕರ್ತರು ಆಗ್ರಹಿಸಿದರು. “ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಕೂಡ ಅಧಿಕಾರಿಗಳಿಗೆ ವಿನಂತಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X