ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ ” ಬಾನು ಮುಷ್ತಾಕ್ ಅವರ ವಿಚಾರದಲ್ಲಿ ಕ್ಷುಲ್ಲಕ ವಿಚಾರಕ್ಕೆ ರಾಜಕೀಯ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಕ್ರೈಸ್ತರಿಂದಲೇ ಹಿಂದೂ ಉಪ ಜಾತಿಗೆ ಜೋಡಿಸಿದ ವಿಚಾರಕ್ಕೆ ವಿರೋಧ
ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಲಾಗಿದೆ. ಎಲ್ಲಾರನ್ನು ಸಮಾನವಾಗಿ ಕಾಣಬೇಕು. ಬೂಕರ್ ಪ್ರಶಸ್ತಿಯನ್ನು ಕನ್ನಡಕ್ಕೆ ತಂದು ಮಹಾನ್ ಸಾಧನೆ ಮಾಡಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ರಾಜ್ಯದಿಂದ ಬಾನು ಮುಸ್ತಾಕ್ ಅವರು ‘ದೊಡ್ಡ ಸಾಧನೆ ಮಾಡಿದ್ದಾರೆ. ದಸರವನ್ನು ಬಾನು ಮುಸ್ತಾಕ್ ಉದ್ಘಾಟನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
