ದೇವರಾಜ ಅರಸು ಪ್ರಶಸ್ತಿಗೆ ಕಾಗೋಡು ತಿಮ್ಮಪ್ಪ ಭಾಜನ; ಭಾನುವಾರ ಪ್ರಶಸ್ತಿ ಪ್ರದಾನ

Date:

Advertisements
  • ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ದಿನ ಪ್ರಶಸ್ತಿ ಪ್ರದಾನ
  • ಕಾಗೋಡು ತಿಮ್ಮಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಶಿವರಾಜ ತಂಗಡಗಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಡಿ. ದೇವರಾಜ ಅರಸು ಪ್ರಶಸ್ತಿಗೆ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಆಯ್ಕೆಯಾಗಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಅವರು ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, “ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗಾಗಿ ಮಾಜಿ ಶಾಸಕರಾಗಿ, ಸಚಿವರಾಗಿ, ವಿಧಾನ ಪರಿಷತ್ತಿನ ಸಭಾಪತಿಗಳಾಗಿ ಹಾಗೂ ವಿಧಾನಸಭೆಯ ಸಭಾಧ್ಯಕ್ಷರಾಗಿ ಕಾರ್ಯನಿರ್ಹಿಸಿರುವ ಕಾಗೋಡು ತಿಪ್ಪಪ್ಪ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ: ಡಿಕೆ ಶಿವಕುಮಾರ್ ಪ್ರಶ್ನೆ

Advertisements

“ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆಯನ್ನು ಭಾನುವಾರ (ಆ.20) ಆಚರಿಸಲಾಗುತ್ತಿದೆ. ಈ ವೇಳೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿ, ಕಾಗೋಡು ತಿಮ್ಮಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2023 08 18 at 12.26.02 PM 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X