ಧಾರವಾಡ | ಭೂಗೋಳ ಶಾಸ್ತ್ರದ ಅಧ್ಯಯನದಿಂದ ಜೀವನಮಟ್ಟ ಉತ್ತಮಗೊಳ್ಳುತ್ತದೆ: ಡಾ. ಅಂಗಡಿ

Date:

Advertisements

ಭೂಗೋಳ ಶಾಸ್ತ್ರದಲ್ಲಿ ಇತ್ತೀಚಿನ ಬೆಳವಣಿಗೆ ಕುರಿತು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ತಮ್ಮ ಭಾವಿ ಜೀವನವನ್ನು ಉತ್ತಮ ಗೊಳಿಸಿಕೊಳ್ಳಬೇಕು. ಪಾಲಕರಿಗೆ ಸಹಾಯ ಮತ್ತು ಅವರ ಜೀವನ ಮಟ್ಟ ಸುಧಾರಿಸಲು ಪ್ರಯತ್ನಿಶೀಲರಾಗಬೇಕು. ವಿದ್ಯಾರ್ಥಿಗಳು ಜೀವನದ ಮೌಲ್ಯಗಳ ಬಗ್ಗೆ ತಿಳಿದುಕೊಂಡಿರಬೇಕು.‌ ಭೂಗೋಳ ಶಾಸ್ತ್ರದ ಅಧ್ಯಯನದಿಂದ ಜೀವನಮಟ್ಟ ಉತ್ತಮಗೊಳ್ಳುತ್ತದೆ ಎಂದು ಅಂಜುಮನ್ ಕಾಲೇಜಿನಲ್ಲಿ ಆಯೋಜಿಸಿದ್ದ “ರೀಸೆಂಟ್ ಟ್ರೆಂಡ್ಸ್ ಇನ್ ಜಾಗ್ರಫಿ (Recent Trends in Geography)” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಡಾ. ಡಿ ಬಿ ಅಂಗಡಿ‌ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಐ ಎ ಮುಲ್ಲಾ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕುಮಾರಿ ಸಬೀಹಾ ಕಾಜಿ ಕುರಾನ್ ಪಠಣ ಮಾಡಿದರು. ಆಕಾಂಕ್ಷ ಶ್ಲೋಕ ಪಠಿಸಿದರು. ಡಾ. ಎನ್ ಬಿ ನಾಲತವಾಡ ಮುಖ್ಯ ಅತಿಥಿಗಳ ಸ್ವಾಗತ ಮತ್ತು ಪರಿಚಯ ಮಾಡಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ

ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ ಎ ಮುಲ್ಲಾ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ. ಗಿರೀಶ್ ಚೌಡಪ್ನವರ್ ವಂದಿಸಿದರು‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X