ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿಯನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿ, ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಹುಬ್ಬಳ್ಳಿ ಮೂಲದ ವಿಶ್ವನಾಥ ಸಜ್ಜನರ್ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ ನೇಮಕ
ಸಮೀಕ್ಷೆ ಕುರಿತು ‘ತರಬೇತಿ ಪಡೆದೂ ಸಮೀಕ್ಷೆಯಲ್ಲಿ ಭಾಗವಹಿಸಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.