ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

Date:

Advertisements

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ ಸತ್ಯ ಮತ್ತು ಅಹಿಂಸೆಗಳಾಗಿವೆ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಅವಿನಾಶ್ ಅಭಿಪ್ರಾಯಪಟ್ಟರು.

ಇಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಆಧುನಿಕ ಭಾರತದ ನಿರ್ಮಾಣದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ಕೊಡುಗೆ ಗಣನೀಯವಾದದ್ದು.

ಗಾಂಧಿ ತೀರಿಕೊಂಡು ಇಷ್ಟು ವರ್ಷಗಳ ನಂತರವೂ ಅವರ ಚಿಂತನೆಗಳು ನಮಗೆ ಮಾರ್ಗದರ್ಶಕವಾಗಿವೆ. ದೇಶವನ್ನು ಮುನ್ನಡೆಸುವಲ್ಲಿ ಇವರ ಚಿಂತನೆಗಳನ್ನು ಸಹಕಾರಿಯಾಗಿವೆ ಎಂದರು.

Advertisements

ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ಕುಂದನ್ ಬಸವರಾಜ್ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಪ್ರಕಾಶ್ ಮರ್ಗನಳ್ಳಿ, ಪರಶುರಾಮ್, ಡಾ. ಮಮತಾ ಎಸ್.ಎಂ., ಡಾ. ಶಶಿರಾಜ್, ಬಾಲಸ್ವಾಮಿ, ಡಾ. ಲವ ಜಿ.ಆರ್. ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

Download Eedina App Android / iOS

X