ಧಾರವಾಡ | ನವಜಾತ ಗಂಡು ಮಗುವಿನಲ್ಲಿ ಭ್ರೂಣ ಪತ್ತೆ

Date:

Advertisements

ನವಜಾತ ಶಿಶುವಿನೊಳಗೆ ಮತ್ತೊಂದು ಮಗು (ಭ್ರೂಣ) ಇರುವ ಪ್ರಕರಣ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಕೆಎಂಸಿಆರ್‌ಐ) ನಡೆದಿದೆ.

ಸೆ.23ರಂದು ಜಿಲ್ಲೆಯ ಕುಂದಗೋಳ‌ದ ಗರ್ಭಿಣಿಯೊಬ್ಬರು ಹುಬ್ಬಳ್ಳಿ ಕೆಎಂಸಿಆರ್‌ಐ’ನಲ್ಲಿ ಗಂಡು ಮಗುವಿಗೆ ಜನ್ಮ ನೀಡುತ್ತಾರೆ. ಮಗು ಆರೋಗ್ಯವಾಗಿದೆ. ಆದರೆ, ಆ ಮಗುವಿನೊಳಗೆ ಭ್ರೂಣ ಇರುವುದನ್ನು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಕರು ಪತ್ತೆ ಮಾಡಿದ್ದಾರೆ.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಗಾಂಧೀಜಿ ವಿರುದ್ಧ ಅವಹೇಳನ; ವ್ಯಕ್ತಿ ಬಂಧನ

ಅಲ್ಟ್ರಾಸೌಂಡ್‌ ಸ್ಕ್ಯಾ‌ನಿಂಗ್‌ ಮಾಡಿಸಿದಾಗ ಮಗುವಿನ ಹೊಟ್ಟೆಯಲ್ಲಿ ಬೆನ್ನುಹುರಿ ಇರುವ ಭ್ರೂಣ ಪತ್ತೆಯಾಗಿದೆ. ನಂತರ ಎಂಆರ್‌ಐ ಸ್ಕ್ಯಾ‌ನ್‌ ಮಾಡಿಸಿದಾಗ ನವಜಾತ ಶಿಶುವಿನ ದೇಹದೊಳಗೊಂದು ಮಗು (ಫೆಟಸ್‌ ಇನ್‌ ಫೆಟು) ಇರುವುದು ಖಚಿತವಾಗಿದೆ. ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಲು ಎಲ್ಲಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ | ತುಮಕೂರಿನಲ್ಲಿ ಮುಸ್ಲಿಂ ಶಿಕ್ಷಕಿ ವಿರುದ್ಧ ಗಲಾಟೆ

ತುಮಕೂರು ಸಮೀಪದ ಭೀಮಸಂದ್ರದಲ್ಲಿ ಸಮೀಕ್ಷೆಗೆ ಹೋಗಿದ್ದ ಮುಸ್ಲಿಂ ಸಮುದಾಯದ ಶಿಕ್ಷಕಿಯೊಬ್ಬರ ಮೇಲೆ...

ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಸಮುದಾಯದ ಬದುಕು: ಉಮರ್‌ ಯು.ಹೆಚ್

ಯಾವುದೇ ಜನ ಸಮುದಾಯದ ಮಾತೃ ಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ. ಆ...

ಗುಬ್ಬಿ | ವಿಜಯದಶಮಿ : ಶಮಿಪೂಜೆ ನೆರವೇರಿಸಿದ ತಹಶೀಲ್ದಾರ್

 ವಿಜಯದಶಮಿ ಪ್ರಯುಕ್ತ ಪಟ್ಟಣದ ಪ್ರಮುಖ ದೇವಾಲಯದಲ್ಲಿ ಲೋಕ ಕಲ್ಯಾಣಕ್ಕಾಗಿ ವಿಶೇಷ ಪೂಜೆ...

ಉಡುಪಿ | ಭಾರತ ಜನಮನಗೆದ್ದ ಜಾಗತಿಕ ಶಾಂತಿ ರೂಪಕವಾದ ಗಾಂಧಿ : ಡಾ. ದಿನೇಶ ಹೆಗ್ದೆ

ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ...

Download Eedina App Android / iOS

X