ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ಹುಲಿ ಸಿಂಹಧಾಮದಲ್ಲಿ 6 ಹೊಸ ಪ್ರಾಣಿಗಳು

Date:

Advertisements

ಶಿವಮೊಗ್ಗ, ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಸದಸ್ಯರ ಆಗಮನವಾಗಿದೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್‌ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೃಗಾಲಯದ ಅಧಿಕಾರಿಗಳು ಫೋಟೊ ರಿಲೀಸ್‌ ಮಾಡಿದ್ದಾರೆ.ಇದೇ ಮೊದಲ ಬಾರಿ ಶಿವಮೊಗ್ಗದ ಮೃಗಾಲಯಕ್ಕೆ ಬಿಳಿ ಹುಲಿ ಆಗಮನವಾಗಿದೆ.

ಇನ್ನು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.ಬಿಳಿ ಹುಲಿ ಶಿವಮೊಗ್ಗ ಮೃಗಾಲಯಕ್ಕೆ ಇದೆ ಮೊದಲ ಬಾರಿ ಬಿಳಿ ಹುಲಿ ಆಗಮನವಾಗಿದೆ.

Advertisements

ಔರಂಗಾಬಾದ್‌ ಮೃಗಾಲಯದಿಂದ 2 ವರ್ಷದ ವಿಕ್ರಂ ಹುಲಿ ತರಿಸಲಾಗಿದೆ. » ಮೂರು ಬಂಗಾಳ ಹುಲಿಗಳು ತ್ಯಾವರೆಕೊಪ್ಪ ಸಫಾರಿಗೆ ಮೂರು ಬಂಗಾಳ ಹುಲಿಗಳು ಆಗಮಿಸಿವೆ.

ಔರಂಗಾಬಾದ್‌ ಸಫಾರಿಯಿಂದ ಎರಡು ಹೆಣ್ಣು ಹುಲಿಗಳು 2 ವರ್ಷದ ಶ್ರಾವಣಿ ಮತ್ತು 5 ವರ್ಷದ ರೋಹಿಣಿ, ಇಂದೋರ್‌ ಮೃಗಾಲಯದಿಂದ 3 ವರ್ಷ ಭದ್ರಾ ಆಗಮಿಸಿದೆ.

ಎರಡು ಸಿಂಹಗಳು ಇಂದೋರ್‌ ಮೃಗಾಲಯದಿಂದ ಎರಡು ಸಿಂಹಗಳು ಆಗಮಿಸಿವೆ. 2 ವರ್ಷದ ಸಿಂಹ ಶಿವ, 2 ವರ್ಷದ ಸಿಂಹಿಣಿ ಸಾರಾ ಆಗಮಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವಜನತೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ : ಮಾಣಿಕ ನೇಳಗಿ

ʼಯುವಕರು ಕಥೆ, ಕಾದಂಬರಿ, ನಾಟಕ, ಕವಿತೆ ಸೇರಿ ಎಲ್ಲ ಪ್ರಕಾರದ ಸಾಹಿತ್ಯ...

ಯಾದಗಿರಿ | ರೈತರ ಪರ ಎಐಕೆಕೆಎಂಎಸ್,ಎಸ್‌ಯುಸಿಐ(ಸಿ) ಬೃಹತ್ ಪ್ರತಿಭಟನೆ

ಜಿಲ್ಲೆಯಾದ್ಯಂತ ಬಂದ ನಿರಂತರ ಮಳೆ ಮತ್ತು ಪ್ರವಾಹದಿಂದ ಅಪಾರ ಬೆಳೆ ನಷ್ಟ,...

ಶಿವಮೊಗ್ಗ | ಗೋಡೌನ್‌ನ ಬೀಗ ಒಡೆದು 8 ಲಕ್ಷ ಮೌಲ್ಯದ ಅಡಿಕೆ ಕಳ್ಳತನ

ಶಿವಮೊಗ್ಗ, ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು ...

Download Eedina App Android / iOS

X