ಜಿಂಕೆಯೊಂದನ್ನು ಬೇಟೆಯಾಡಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯನ್ನು ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೋಡಿ ಪ್ರಾದೇಶಿಕ ವಲಯ ವ್ಯಾಪ್ತಿಯ ಕಾಫಿ ತೋಟದಲ್ಲಿ ವನ್ಯಜೀವಿ ಎನ್‌ಜಿಒ ಸದಸ್ಯರು 25 ಕೆಜಿ ತೂಕದ ಜಿಂಕೆಯನ್ನು ಶಿಕಾರಿ ಮಾಡಿದ್ದರು. ಬಾಡೂಟಕ್ಕೆ ತಯಾರಿ ನಡೆಸಿದ್ದಾಗ ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ 8 ಕೆಜಿ ಜಿಂಕೆ ಮಾಂಸ ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಕಾಡಾನೆ ದಾಳಿ; ಮಹಿಳೆ ಬಲಿ
ಜಿಂಕೆ ಶಿಕಾರಿ ಮಾಡಿದ ಮೊಹಮದ್ ಶಕೀಲ್ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದ ಐದು ಮಂದಿ ಮುಸ್ಲಿಮರೇ ಅಥವಾ ಇತರೆ ಮತದವರೆ