ಗದಗ | ಸರ್ಕಾರಿ ಶಾಲೆ ಮಕ್ಕಳಿಗೆ ಶೂ ವಿತರಿಸಿದ ಎಸ್‍ಡಿಎಂಸಿ ಅಧ್ಯಕ್ಷ

Date:

Advertisements

ಇತರ ಶಾಲಾ ಮಕ್ಕಳಂತೆ ಕಲಿಯಲು ಪೂರಕವಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ, ಸರ್ಕಾರ ವಿದ್ಯಾರ್ಥಿಗಳಿಗೆ ಅಗತ್ಯ ಸಮವಸ್ತ್ರ, ಶೂ, ಬಿಸಿಯೂಟ ಒಳಗೂಂಡಂತೆ ಎಲ್ಲ ಸೌಕರ್ಯಗಳನ್ನೂ ಒದಗಿಸಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೂಳ್ಳಬೇಕು ಎಂದು ಎಸ್‍ಡಿಎಂಸಿ ಅಧ್ಯಕ್ಷ ರುದ್ರಪ್ಪ ಕಲಹಾಳ ಶೂ ಹಾಗೂ ಸಾಕ್ಸ್ ವಿತರಿಸಿದರು.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಮಡ್ಡಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕಂದಾಯ ವಿಷಯಗಳ ಪ್ರಗತಿ ಪರಿಶೀಲನಾ ಸಭೆ; ಪ್ರಕರಣಗಳ ವಿಲೇವಾರಿ ಕ್ರಮಕ್ಕೆ ಸೂಚನೆ

Advertisements

ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಉಪಾಧ್ಯಕ್ಷ ಮುನ್ನಾಬಿ ನದಾಪ, ಸದಸ್ಯ ಸೋಮಲಿಂಗ ಗಾಣಿಗೇರ, ಮಂಜು ಯಾವಗಲ್, ಬಸವರಾಜ ನಾಡಗೌಡ್ರ, ಸುರೇಶ ಲಕ್ಕನ್ನವರ, ದರಿಯಪ್ಪ ಹಾದಿಮನಿ, ಶಾಲಾ ಮುಖ್ಯಶಿಕ್ಷಕ ಸುರೇಶ ಭಜಂತ್ರಿ ಹಾಗೂ ಶಿಕ್ಷಕ ವೃಂದದವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅರ್ಹ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳು ದೊರೆಯಬೇಕು: ಬಾಲು ರಾಠೋಡ

"ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಸಾಮಾಜಿಕ ಭದ್ರತೆ ಅಡಿಯಲ್ಲಿ ಮಂಡಳಿ ರಚನೆ ಮಾಡಬೇಕು....

ಗದಗ | ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಶ್ರೀರಾಮ ಸೇನೆ

"ನಮ್ಮ ಸಂವಿಧಾನದ ರಾಷ್ಟ್ರ ಧ್ವಜದ ನಿಯಮಗಳಲ್ಲಿ ಒಂದು ನಿಯಮ ಇದೆ ಅದು...

ಗದಗ | ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಮಹನೀಯರ ಪಾತ್ರ ಅಪಾರ: ಸಚಿವ ಎಚ್.ಕೆ.ಪಾಟೀಲ

"ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದ್ದು, ಜಿಲ್ಲೆಯ...

ಗದಗ | ದೇವರ ಹೆಸರಿನಲ್ಲಿ ಮೌಢ್ಯ, ಕಂದಾಚಾರ: ತಡೆಗಟ್ಟುವಂತೆ ಡಿಎಸ್ಎಸ್ ಮನವಿ

"ನರಗುಂದ ಪಟ್ಟಣದಲ್ಲಿ ದೇವರ ಹೆಸರುಗಳನ್ನು ಇಟ್ಟುಕೊಂಡು ಜನರಿಗೆ ಮೌಡ್ಯತೆ ಮತ್ತು ಕಂದಾಚಾರಗಳನ್ನು...

Download Eedina App Android / iOS

X