ಚಾಮರಾಜನಗರ | ಹೋರಾಟಗಾರರ ತ್ಯಾಗದ ಜೀವನ ಚರಿತ್ರೆ ಉಳಿಯಬೇಕು: ಮಹದೇವ ಶಂಕನಪುರ

Date:

Advertisements

ಹೋರಾಟಗಾರರ ತ್ಯಾಗದ ಜೀವನ ಚರಿತ್ರೆ ಉಳಿಯಬೇಕು. ಹೋರಾಟದ ಇತಿಹಾಸವನ್ನು ನಾವು ಅರಿತುಕೊಳ್ಳಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಮಹದೇವ ಶಂಕನಪುರ ಹೇಳಿದರು.

ಚಾಮರಾಜನಗರದಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕ್ರಾಂತಿಕಾರಿ ಗದ್ದರ್, ವಿಚಾರವಾದಿ ಮಂಟೆಲಿಂಗಯ್ಯ ಹಾಗೂ ಹೋರಾಟಗಾರ ಜಿಗಣಿ ಶಂಕರ್ ರವರ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಶಂಕನಪುರ ಮಾತನಾಡಿದರು.

“ಹೋರಾಟಗಾರರು ಬಿಟ್ಟು ಹೋದ ಹೆಜ್ಜೆ ಗುರುತುಗಳು ಮುಂದಿನ ತಲೆಮಾರಿಗೆ ಮಾದರಿ ಆಗಿವೆ. ದಲಿತ ಸಾಹಿತ್ಯ ಪರಿಷತ್ತು ಇಂತಹ ಮಹತ್ವದ ಕಾರ್ಯವನ್ನು ನಿರ್ವಹಿಸಬಹುದು” ಎಂದರು.

Advertisements

ವೆಂಕಟರಮಣ ಸ್ವಾಮಿ ಅವರು ಮಾತನಾಡಿ, “ಹೋರಾಟಗಾರರು ಸ್ವಾಭಿಮಾನಿಗಳು. ಅವರಿಗೆ ದಿನದಿಂದ ದಿನಕ್ಕೆ ಶತ್ರುಗಳು ಹೆಚ್ಚುತ್ತಿರುತ್ತಾರೆ. ಆದರೆಡೆ ಗಮನ ಇಟ್ಟು ಎಚ್ಚರಿಕೆ ವಹಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಡಾ.ಕೃಷ್ಣ ಮೂರ್ತಿ ಚಮರಂ, ರಘೋತ್ತಮ ಹೊ.ಬ, ರಂಗಕರ್ಮಿ ವೆಂಕಟರಾಜ್, ಪ್ರೊ. ಶಿವಸ್ವಾಮಿ, ಸುಭಾಷ್ ಮಾಡ್ರಹಳ್ಳಿ, ಕೃಷ್ಣ ಮೂರ್ತಿ, ನರಸಿಂಹ ಮೂರ್ತಿ, ದಸಾಪ ಜಿಲ್ಲಾಧ್ಯಕ್ಷ ಗುರು ರಾಜ್ ಯರಗನಹಳ್ಳಿ, ಮಹೇಶ್ ಇರಸವಾಡಿ, ಶಾಂತರಾಜ್, ಬಾಬುರಾಜ್, ಕಲೆ ನಟರಾಜ್ ಮುಂತಾದವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಎಸ್ಸಿಪಿ, ಟಿಎಸ್ಪಿ ಯೋಜನೆ ಫಲಾನುಭವಿಗಳ ಆಯ್ಕೆ ಪಾರದರ್ಶಕತೆಗೆ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ...

ಗುಂಡ್ಲುಪೇಟೆ | ಆನೆ ದಾಳಿಯಿಂದ ಬದುಕಿ ಬಂದವನಿಗೆ ಅರಣ್ಯ ಇಲಾಖೆಯಿಂದ ಭಾರೀ ದಂಡ

ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ...

ಚಾಮರಾಜನಗರ | ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ...

ಚಾಮರಾಜನಗರ | ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ : ಟಿ ಜವರೇಗೌಡ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ...

Download Eedina App Android / iOS

X