ಮೈಸೂರು | ಚಾಮುಂಡಿ ಬೆಟ್ಟದಲ್ಲಿ ತ್ಯಾಜ್ಯ ಬಿಸಾಡಿದರೆ ದಂಡ, ಹೊಸ ನಿಯಮ ಜಾರಿ

Date:

Advertisements

ಚಾಮುಂಡಿ ಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ದಂಡ ವಿಧಿಸುವುದರ ಜತೆಗೆ ಲೈಸೆನ್ಸ್‌ ರದ್ದು ಮಾಡಲಾಗುವುದು ಎಂದು ಸೂಚನೆ ನೀಡಿದ್ದಾರೆ.

ರಾಜ್ಯ ಅಲ್ಲದೇ ಹೊರ ರಾಜ್ಯ, ದೇಶಗಳಿಂದಲೂ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬೆಟ್ಟಕ್ಕೆ ಬರುತ್ತಿದ್ದಾರೆ. ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್ ಕವರ್‌ಗಳು, ನೀರು, ಜ್ಯೂಸ್ ಬಾಟಲಿಗಳು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಇದರಿಂದ ಎಚ್ಚೆತ್ತುಕೊಂಡಿರುವ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸೆಪ್ಟೆಂಬರ್ 01ರಿಂದ ಹೊಸ ಆದೇಶ ಜಾರಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಅಣ್ಣ-ತಂಗಿಯರ ಬಾಂಧವ್ಯ ಬೆಸೆಯುವ ಬಂಧವೇ ರಕ್ಷಾ ಬಂಧನ

Advertisements

ಪ್ಲಾಸ್ಟಿಕ್ ಬಿಸಾಕಿದರೆ 500 ರೂ. ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ ₹2,500 ದಂಡ, ಎರಡನೇ ಬಾರಿಗೆ ₹5,000 ದಂಡ ಮೂರನೇ ಬಾರಿಗೆ ₹10,000 ದಂಡ ಹಾಗೂ ಲೈಸೆನ್ಸ್ ರದ್ದು ಮಾಡಲಾಗುವುದೆಂದು ಎಂದು ಚಾಮುಂಡಿ ಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆ. 1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ....

ಮೈಸೂರು | ಕನ್ನಡಪರ ಹೋರಾಟಗಾರ ಸ. ರ. ಸುದರ್ಶನ ಹೃದಯಾಘಾತದಿಂದ ನಿಧನ

ಮೈಸೂರಿನ ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ...

ಮೈಸೂರು | ಓರ್ವನ ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದು : ಸುರೇಶ್

ಮೈಸೂರಿನ ದಾರುಲ್ ಫಲಾ ಹೆಲ್ತ್ ಸೆಂಟರ್ ಶಾಂತಿ ನಗರದಲ್ಲಿ ಹೆಚ್.ಆರ್.ಎಸ್. ವತಿಯಿಂದ...

ಮೈಸೂರು | ವೈದ್ಯಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ; ಮೊದಲ ರೋಬೋಟಿಕ್ ಥೈರಾಯ್ಡ್ ಶಸ್ತ್ರಚಿಕಿತ್ಸೆ ಯಶಸ್ವಿ

ಮೈಸೂರಿನ ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಹಾಗೂ ರೋಬೋಟಿಕ್ ಸರ್ಜರಿ ಸಂಸ್ಥೆ...

Download Eedina App Android / iOS

X