ರಾಯಚೂರು | ನಗರಸಭೆ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ

Date:

Advertisements

ರಾಯಚೂರು ನಗರಸಭೆ ಸ್ವಚ್ಚತಾ ವಿಭಾಗದ ಹೊರಗುತ್ತಿಗೆ ನೌಕರರು ಹಾಗೂ ನಗರಸಭೆ ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ನಗರದ ವಾರ್ಡ್‌ 20, 23, 26ರಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದ್ದಾರೆ.

ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯ ನಡೆಸುವ ಯೋಜನೆ ಹಾಕಿಕೊಂಡಿರುವ ನೌಕರರು ನಿನ್ನೆ (ಸೆ.3) ಎರಡನೇ ವಾರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ನಗರ ಕಸ ವಿಲೇವಾರಿ ಮಾಡಲು ಎಲ್ಲ ಸಿಬ್ಬಂದಿಗಳು ಸೇರಿ ವಿವಿಧ ವಾರ್ಡ್‌ಗಳಲ್ಲಿ ಕಸವನ್ನು ತೆರವುಗೊಳಿಸಿದ್ದಾರೆ. ತರಕಾರಿ ಮಾರುಕಟ್ಟೆ, ಐಯಬವಾಡಿ ಬಳಿ ಶಾಲೆ ಸೇರಿದಂತೆ ವಿವಿಧೆಡೆ ಸಂಗ್ರಹವಾಗಿದ್ದ ಕಸವನ್ನು ವಿಲೇವಾರಿ ಮಾಡಿದ್ದಾರೆ. ಸಿಬ್ಬಂದಿಗಳ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ...

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

Download Eedina App Android / iOS

X