ಉಡುಪಿ | ‘ಹಸಿವು, ಭಯ ಮುಕ್ತ ಸ್ವಾತಂತ್ರ್ಯ’ವೇ ನಮ್ಮ ಧ್ಯೇಯ: ಎಸ್‌ಡಿಪಿಐ ಮುಖಂಡ ಕಡಂಬು

Date:

Advertisements

ಹಸಿವು ಮುಕ್ತ, ಭಯ ಮುಕ್ತ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯವಾಗಿದೆ. ಸಮಾಜವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ರಕ್ಷಿಸಿ, ಪ್ರತಿಯೊಬ್ಬ ಪ್ರಜೆಗೂ ಹಸಿವು, ಭಯ ಮುಕ್ತ ಸ್ವಾತಂತ್ರ್ಯ ನೀಡಲು ಪಕ್ಷವು ದುಡಿಯುತ್ತಿದೆ ಎಂದು ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಪದು ತೊನ್ಸೆ ಗ್ರಾಮದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.”ಬಿಜೆಪಿಯ ಫ್ಯಾಸಿಸ್ಟ್‌ ಅಜೆಂಡಾವನ್ನು ಮಣಿಸಬೇಕು” ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಪಕ್ಷದ ಮುಖಂಡ ಅಥಾವುಲ್ಲಾ ಜೋಕಟ್ಟೆ ಮಾತನಾಡಿ, “ಫ್ಯಾಸಿಸ್ಟ್ ಅಜೇಂಡಾವನ್ನು ಇಟ್ಟುಕೊಂಡು ರಾಜಕೀಯ ನಡೆಸುವ ಪಕ್ಷಗಳ ಮತ್ತು ಕೇವಲ ಮತಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಪಕ್ಷಗಳ ಬಗ್ಗೆ ನಾವು ಎಚ್ಚರಿಕೆವಹಿಸಬೇಕು” ಎಂದು ಹೇಳಿದ್ದಾರೆ.

Advertisements

ಸಭೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ರಾದ ಶಾಹಿದ್ ಆಲಿ, ಇಮ್ತಿಯಾಜ್ ಹೂಡೆ, ಅಲ್ತಾಫ್ ಹೂಡೆ ಇದ್ದರು.

ವರದಿ: ಅಫ್ರೋಝ್ ಕಾಪ್ತಿ, ಮೀಡಿಯಾ ವಾಲಂಟಿಯರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೆಂಪು ಕಲ್ಲು ಮರಳು ಸಮಸ್ಯೆ ಧರಣಿ ಅಂತ್ಯ, ಆಗಸ್ಟ್ 30 ಜಂಟಿ ಸಭೆ ನಿಗದಿ

ಕಟ್ಟಡ ಕಾರ್ಮಿಕರಿಗೆ ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಆಗಸ್ಟ್...

ಉಡುಪಿ | ಕರ್ತವ್ಯಲೋಪ, ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು

ದಲಿತ ಕುಟುಂಬದ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು (ಉದ್ಯಾವರ ಗ್ರಾಮದ ಪಿತ್ರೋಡಿ...

ಉಡುಪಿ | ಜಿಲ್ಲಾಡಳಿತ ನೀತಿಯಿಂದ ಬಡವರ ಮನೆ ನಿರ್ಮಾಣದ ಕನಸು ನುಚ್ಚುನೂರು!

ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆಯಿಂದ ಜಿಲ್ಲೆಯಲ್ಲಿರುವ ಸಾಮಾನ್ಯ...

Download Eedina App Android / iOS

X